FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Tuesday, 26 August 2014

27-08-2024
ನೂತನವಾಗಿ ಪ್ಲಸ್ ವನ್ ತರಗತಿ  ಪ್ರಾರಂಭಿಸುತ್ತಿರುವ ಎಲ್ಲಾ ಕನ್ನಡ ಮಾಧ್ಯಮ ಶಾಲೆಗಳಿಗೆ ಮತ್ತು ಇದಕ್ಕೆ  ಅನುವುಮಾಡಿಕೊಟ್ಟ ಎಲ್ಲಾ ಅಧಿಕೃತರಿಗೂ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ವತಿಯಿಂದ ಅಭಿನಂದನೆಗಳು ಮತ್ತು ಹಾರ್ದಿಕ ಶುಭಾಶಯಗಳು.

 

ದಸರಾ ನಾಡಹಬ್ಬವನ್ನು ಎಲ್ಲಾ ಕನ್ನಡ ಮಾಧ್ಯಮ ಶಾಲೆಗಳಲ್ಲಿ ನವರಾತ್ರಿ ಸಮಯದಲ್ಲಿ ಒಂದು ದಿನ ಆಚರಿಸಬೇಕೆಂದು ಸುತ್ತೋಲೆ ಹೊರಡಿಸಿದ ಕಾಸರಗೋಡು ಶಿಕ್ಷಣ ಉಪನಿರ್ದೇಶಕರಿಗೆ ಕೇರಳ ಪ್ರಾಂತ್ಯ ಕನ್ನಡಮಾಧ್ಯಮ ಅಧ್ಯಾಪಕ ಸಂಘದ ವತಿಯಿಂದ ಅಭಿನಂದನೆಗಳು

ಸಿರಿಗನ್ನಡಂ ಗೆಲ್ಗೆ...................ಸಿರಿಗನ್ನಡಂ ಬಾಳ್ಗೆ.................

No comments:

Post a Comment