FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Monday, 29 August 2022

ಅಂಗಡಿಮೊಗರು ಶಾಲೆಗೆ ಕನ್ನಡ ಅಧ್ಯಾಪಕರ ಸಂಘದ ನಿಯೋಗ ಭೇಟಿ

          ಅಂಗಡಿಮೊಗರು ಸರಕಾರಿ ಪ್ರೌಢ ಶಾಲೆಗೆ ಕನ್ನಡೇತರ ಅಧ್ಯಾಪಕರ ನೇಮಕಾತಿಯನ್ನು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘವು ತೀವ್ರವಾಗಿ ಖಂಡಿಸುತ್ತದೆ.

Monday, 8 August 2022

ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರು ಕರೆದ ಸಭೆಯಲ್ಲಿ ಕನ್ನಡ ಸಂಘಟನೆಯ ನಿಲುವು ಪ್ರಸ್ತಾಪ

        ಇಂದು ಕಾಸರಗೋಡು ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರು ಕರೆದಂತಹ ವಿವಿಧ ಸಂಘಟನೆಯ ಪ್ರತಿನಿಧಿಗಳ ಸಭೆಯಲ್ಲಿ ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನಿಲುವನ್ನು ಮಂಡಿಸಲಾಯಿತು. 

ಆದೂರು ಪ್ರೌಢ ಶಾಲೆಯ ಸಮಸ್ಯೆ ಸರಿಪಡಿಸಲು ಸಂಘಟನೆಯ ನಿಯೋಗದಿಂದ ಶಾಸಕರ ಭೇಟಿ

        ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಕನ್ನಡೇತರ ಅಧ್ಯಾಪಕರ ನೇಮಕದ ಗೋಳು ಇಂದು ನಿನ್ನೆಯದಲ್ಲ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಗಳಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟರೂ ಮತ್ತೇ ಮತ್ತೆ ಇಂತಹ ನೇಮಕಾತಿ ನಡೆಸಿ ಕನ್ನಡದ ಮಕ್ಕಳ ಭವಿಷ್ಯವನ್ನು ಡೋಲಾಯಮಾನವಾಗಿಸುತ್ತಿದೆ.