ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಜತ ಮಹೋತ್ಸವ ಹಾಗೂ ರಾಜ್ಯ ಸಮ್ಮೇಳನ ಆಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಕನ್ನಡ ಅಧ್ಯಾಪಕ ಸಂಘಟನೆಯ ಈ ಹಿಂದಿನ ಅಧ್ಯಕ್ಷರುಗಳು ಭಾಗವಹಿಸಿದ್ದು, ಸಮ್ಮೇಳನ ನಡೆಸುವ ಬಗ್ಗೆ ಸಲಹೆ ಸೂಚನೆಗಳನ್ನು ಪಡೆಯಲಾಯಿತು. ಸಂಘಟನೆಯ ರಜತ ಮಹೋತ್ಸವ ಹಾಗೂ ರಾಜ್ಯ ಸಮ್ಮೇಳನದ ಯಶಸ್ಸಿಗೆ ಕರೆ ನೀಡಲಾಯಿತು.
No comments:
Post a Comment