FLASH NEWS

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧಿಕೃತ ಬ್ಲಾಗ್ ಗೆ ಸುಸ್ವಾಗತ...

Saturday, 17 June 2023

ಪಿ. ಎಸ್. ಸಿ ಪ್ರಶ್ನೆ ಪತ್ರಿಕೆ ಗೊಂದಲ; ಪರೀಕ್ಷಾರ್ಥಿಗಳ ಜೊತೆ ಸಭೆ :

       ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನೇತೃತ್ವದಲ್ಲಿ ಇತ್ತೀಚೆಗೆ ಲೋಕ ಸೇವಾ ಆಯೋಗ ನಡೆಸಿದ ಎಲ್. ಪಿ. ಎಸ್. ಎ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಆದಂತಹ ಗೊಂದಲದ ಬಗ್ಗೆ ಚರ್ಚೆ ನಡೆಸಲು ಈ ಪರೀಕ್ಷೆಯನ್ನು ಎದುರಿಸಿದ ಪರೀಕ್ಷಾರ್ಥಿಗಳ ಜೊತೆ ಸಭೆ ನಡೆಸಲಾಯಿತು.