ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಕಾಸರಗೋಡು ಇದರ ಕೇಂದ್ರ ಸಮಿತಿಯ ವತಿಯಿಂದ ಅಧ್ಯಾಪಕರು, ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದುವ 2025 ರ ಇಲಾಖೆ ಪರೀಕ್ಷೆ ಕೆ.ಎಸ್.ಆರ್ ಮತ್ತು ಕೆ.ಇ.ಆರ್ ನ ತರಗತಿ ಮತ್ತು ಅಧ್ಯಾಪಕರ ಯೋಗ್ಯತಾ ಪರೀಕ್ಷೆ ಕೆ ಟೆಟ್ ತರಬೇತಿ ತರಗತಿಯ ಉದ್ಘಾಟನೆಯನ್ನು ಸರಕಾರಿ ಹಿರಿಯ ಬುನಾದಿ ಶಾಲೆಯಲ್ಲಿ ನಡೆಸಲಾಯಿತು.